KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

4 months ago

53

0

ವಿಜಯಪುರ: ಸರ್ಕಾರಿ ಬಿಲ್ ಪಾವತಿಗಾಗಿ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಸಾಲೋಟಗಿ ಗ್ರಾಮದಲ್ಲಿ ನಡೆದಿದೆ. ಕೆಬಿಜೆಎನ್‌ಎಲ್ (ಕರ್ನಾಟಕ ಭಗೀರಥ ಜಲ ನಿಗಮ ನಿಯಮಿತ) ಇಲಾಖೆಯ ಇಬ್ಬರು ಎಂಜಿನಿಯರಿಂಗ್ ಅಧಿಕಾರಿಗಳು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತ ಅಧಿಕಾರಿಗಳನ್ನು ಕೆಬಿಜೆಎನ್‌ಎಲ್ ಉಪವಿಭಾಗ ಸಂಖ್ಯೆ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ ಹಾಗೂ ಕಿರಿಯ ಅಭಿಯಂತರ ಸಾತಲಿಂಗಪ್ಪ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
CET Result 2026: ಸಿಇಟಿ ಫಲಿತಾಂಶ ಪ್ರಕಟ; ಟಾಪರ್ಸ್​​ ಲಿಸ್ಟ್​​ ಇಲ್ಲಿದೆ ನೋಡಿ!
Next Article
ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment