ನಾಳೆ ತಾಲ್ಲೂಕು ಪಂಚಾಯತ್ KDP ಸಭೆ 

3 months ago

32

0

CHITRADURGA NEWS | 20 JULY 2026 ಚಿತ್ರದುರ್ಗ: ಚಿತ್ರದುರ್ಗ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಇದೇ ಜುಲೈ 21ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ತಾಲ್ಲೂಕು ಪಂಚಾಯತ್ 2026-27ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆ ಏರ್ಪಡಿಸಲಾಗಿದೆ. ಇದನ್ನೂ ಓದಿ: ಅಪರೂಪಕ್ಕೆ ಸುರಿದ ಹದವಾದ ಮಳೆ | ಬಾಡಿ ಹೋಗಿದ್ದ ಬೆಳೆಗಳಿಗೆ ಗುಟುಕು‌ ನೀರು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ 
Next Article
ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ | ನ್ಯಾ.ಜಿ.ಡಿ.ಮಹಾವರ್ಕರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment