KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ

1 month ago

16

0

ಬೆಂಗಳೂರು: ಕೆಎಂಎಫ್‌ಗೆ ತೆರಳುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್‌ವೊಂದು ಪಲ್ಟಿಯಾದ ಪರಿಣಾಮ ಸುಮಾರು 14 ಸಾವಿರ ಲೀಟರ್ ಹಾಲು ರಸ್ತೆಪಾಲಾದ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಬೆನ್ನಲ್ಲೇ ಅದರಲ್ಲಿದ್ದ ಹಾಲು ರಸ್ತೆಯಲ್ಲಿ ಹರಿದು ಹೋಗಿದ್ದು, ಭಾರೀ ಪ್ರಮಾಣದ ಹಾಲು ವ್ಯರ್ಥವಾಗಿದೆ. ಹೆಬ್ಬಾಳ ಸಮೀಪ ಸರ್ವಿಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. 14 ಸಾವಿರ ಲೀಟರ್ ಹಾಲು ತುಂಬಿಕೊಂಡು ಕೆಎಂಎಫ್‌ನತ್ತ ತೆರಳುತ್ತಿದ್ದ ಟ್ಯಾಂಕರ್‌ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಟ್ಯಾಂಕರ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ
Next Article
ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment