KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ

6 months ago

74

0

ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಷಡ್ಯಂತ್ರ ಆರೋಪ ಕೇಳಿ ಬಂದಿದ್ದು, ಚುನಾವಣೆ ಮುಗಿದ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾಗಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ […] The post KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್
Next Article
ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment