KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ

3 months ago

61

0

ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction Centers) ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (KPMA) ಅಡಿಯಲ್ಲಿ ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಅವರು ಹೇಳಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಡಿ.ಸಿ ಲಕ್ಷ್ಮೀಕಾಂತರೆಡ್ಡಿ,  ಜಿಲ್ಲೆಯಾದ್ಯಂತ ನೋಂದಣಿಯಾಗದೆ ನಡೆಸುತ್ತಿರುವ  ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು […] The post KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ
Next Article
ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment