KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

1 month ago

113

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಪ್ರಕರಣದಲ್ಲಿ ಜೈಲಿನಲ್ಲಿದ್ದ ಅಮಾನತುಗೊಂಡ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು ಜಾರಿ ನಿರ್ದೇಶನಾಲಯ (ED) ಜೈಲಿನಲ್ಲೇ ಬಂಧಿಸಿದೆ. ಇಬ್ಬರನ್ನೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಚಾರಣೆಗಾಗಿ ವಶಕ್ಕೆ ಪಡೆದು ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಇಡಿ ಕಸ್ಟಡಿಗೆ ಪಡೆದಿದೆ ಎಂದು ವರದಿಯಾಗಿದೆ. ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Government Job Opportunity: ಮೈಸೂರು ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಸರ್ಕಾರಿ ಉದ್ಯೋಗಾವಕಾಶ, ಮಹಿಳೆಯರಿಗೆ ಸುವರ್ಣ ಅವಕಾಶ, ಕೂಡಲೇ ಅರ್ಜಿ ಹಾಕಿ!
Next Article
ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment