KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್: ರಾಜ್ಯಪಾಲರಿಂದ ಆದೇಶ

3 months ago

36

0

ಬೆಂಗಳೂರು, ಜುಲೈ, 13,2026 (www.justkannada.in):  ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯಪಾಲರು ಶಿಫಾರಸು  ಮಾಡಿದ್ದಾರೆ. ಜೊತೆಗೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ […] The post KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್: ರಾಜ್ಯಪಾಲರಿಂದ ಆದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಯೋಧ್ಯೆ ಹುಂಡಿ ಹಣ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನೋಟಿಸ್
Next Article
ಆಷಾಢ ಮಾಸ: ಚಾಮುಂಡಿ ಬೆಟ್ಟದ ಮೆಟ್ಟಲು, ಗೋಪುರಗಳಿಗೆ ಬಣ್ಣ-ಸುಣ್ಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment