KPSC ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಮರುನೇಮಕಕ್ಕೆ ಹೈಕೋರ್ಟ್ ಆದೇಶ

2 months ago

61

0

ಬೆಂಗಳೂರು, ಆಗಸ್ಟ್,​​ 18,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪರನ್ನು ಅಮಾನತು ಮಾಡಲಾಗಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ರದ್ದುಮಾಡಿದೆ. 7 ದಿನಗಳಲ್ಲಿ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಅವರನ್ನು ಮರುನೇಮಕ ಮಾಡುವಂತೆ ಹೈಕೋರ್ಟ್  ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಕೆಪಿಎಸ್​​ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ, ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಶಿವಶಂಕರಪ್ಪ ಸಾಹುಕಾರ್ ಪುತ್ರಿಯರ ನೇಮಕ ಸಂಬಂಧ […] The post KPSC ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಮರುನೇಮಕಕ್ಕೆ ಹೈಕೋರ್ಟ್ ಆದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಹಕಾರ ಕ್ಷೇತ್ರದಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಎಂಎಲ್ ಸಿ ಕೆ.ಶಿವಕುಮಾರ್ ಒತ್ತಾಯ
Next Article
ಕರ್ನಾಟಕ ವಿಶ್ವದಲ್ಲೇ ಹೊಸ ಸಂಶೋಧನೆಯ ತವರೂರು: ಸಿಎಂ ಡಿ.ಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment