KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು

1 month ago

30

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಬಂಧಿಸಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ವಿಚಾರಣೆ ನಡೆಸಿದ ಬಳಿಕ ಭಾನುವಾರ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.  ಜ್ಞಾನೇಂದ್ರ ಕುಮಾರ್ ಅವರು 2024ರ ಫೆಬ್ರುವರಿಯಿಂದ 2026ರ ಮಾರ್ಚ್‌ವರೆಗೆ KPSC ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
Next Article
ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment