KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

2 months ago

29

0

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ  ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಪಿಎಸ್ ಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ  ಸಿಎಂ ಗೃಹ ಕಚೇರಿ ಕೃಷ್ಣ ಮುಂದೆ ರಸ್ತೆಯಲ್ಲಿ ಕುಳಿತು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಸಿಎಂಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾನಿರತ ಎಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.  ಈ ನಡುವೆ […] The post KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರು ದಸರಾ: ಗಜಪಯಣ ಕಾರ್ಯಕ್ರಮದಲ್ಲಿ ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ
Next Article
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment