KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

2 months ago

47

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ (Enforcement Directorate – ED) ಶಾಕ್ ನೀಡಿದೆ. ಇಂದು ಬೆಳಗ್ಗೆಯಿಂದಲೇ ED ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 13 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.  ED ದಾಳಿಯ ಹಿನ್ನೆಲೆ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮ ಮತ್ತು ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಈಗಾಗಲೇ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಯ ಭಾಗವಾಗಿ ED ಅಧಿಕಾರಿಗಳು ಇಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
Next Article
ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment