KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

1 month ago

34

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಸಿಐಡಿ ಕಸ್ಟಡಿಯಲ್ಲಿರುವ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾನೇಂದ್ರ ಕುಮಾರ್ ವಿರುದ್ಧ ತನಿಖೆ ಮುಂದುವರಿದಿರುವ ಹಿನ್ನೆಲೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಮಾನತು ಆದೇಶ ಹೊರಡಿಸಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂಬ ಆರೋಪಗಳು ಬೆಳಕಿಗೆ ಬಂದ ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ತನಿಖೆ ಚುರುಕುಗೊಂಡ ಬೆನ್ನಲ್ಲೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
Next Article
ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment