KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

1 month ago

53

0

ಬೆಂಗಳೂರು ಸೆ. 09: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ಇಂದು 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಸದ್ಯಕ್ಕೆ ಮತ್ತಷ್ಟು ಪೊಲೀಸ್ ಕಸ್ಟಡಿ ಅಗತ್ಯವಿಲ್ಲ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಕಸ್ಟಡಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Job Offer: ನಿರುದ್ಯೋಗಿ ಯುವಕರಿಗೆ ಬಂಪರ್ ಆಫರ್, ಉಚಿತ ಊಟ-ವಸತಿಯೊಂದಿಗೆ ಕೌಶಲ್ಯ ತರಬೇತಿ ಮತ್ತು ಜಾಬ್ ಗ್ಯಾರಂಟಿ!
Next Article
ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment