ಭ್ರಷ್ಟಾಚಾರ ವಿರೋಧಿ ಜಾಥಾ ಹೈಡ್ರಾಮಾ: KRS ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

3 months ago

29

0

ಮಂಡ್ಯ (ಜುಲೈ 2): ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ಆಯೋಜಿಸಿದ್ದ ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ KRS ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ KRS ಪಕ್ಷದ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದರು. ಮಳವಳ್ಳಿ ತಾಲೂಕಿನಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರವನ್ನು ಖಂಡಿಸಿ KRS ಪಕ್ಷ ಇಂದು ಪಟ್ಟಣದಲ್ಲಿ ಜಾಥಾ ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಮನಗರದಲ್ಲಿ SIR ‘ಸ್ಕ್ಯಾಮ್’: ಸಿಎಂ ವಿರುದ್ಧ HDK ಗಂಭೀರ ಆರೋಪ
Next Article
SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment