KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

2 months ago

26

0

ಮಂಡ್ಯ: ಕಬಿನಿ ಜಲಾಶಯದ ಬಳಿಕ ಇದೀಗ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನಿಂದ ನೀರು ಬಿಡುವ ವಿಚಾರವೂ ಚರ್ಚೆಗೆ ಬಂದಿದೆ. KRS ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದ್ದರೂ, ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ಇದು ಮಂಡ್ಯ ಭಾಗದ ರೈತರ ಆತಂಕಕ್ಕೆ ಕಾರಣವಾಗಿದೆ. ಪ್ರಸ್ತುತ KRS ಜಲಾಶಯಕ್ಕೆ ಸುಮಾರು 1,961 ಕ್ಯೂಸೆಕ್ ನೀರು ಒಳಹರಿವು ಇದ್ದರೆ, ಅಣೆಕಟ್ಟಿನಿಂದ 4,917 ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವಿಗಿಂತ ಹೊರಹರಿವು ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಸಂಗ್ರಹದ ಬಗ್ಗೆ ರೈತರು ಕಳವಳ ವ್ಯಕ್ತಪಡಿಸಿದ್ದಾರೆ. KRSನಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ವಾಯು ಮಾಲಿನ್ಯ ಪ್ರಮಾಣದಲ್ಲಿ ಇಳಿಕೆ.
Next Article
ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment