ಮಂಡ್ಯದ ಜೀವನಾಡಿ KRSಗೆ 6 ತಿಂಗಳ ಬಳಿಕ ನೀರಿನ ಆಸರೆ: ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?

3 months ago

22

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಬರೋಬ್ಬರಿ ಅರ್ಧ ವರ್ಷದ ಕಾಯುವಿಕೆಯ ನಂತರ ಅಲ್ಪ ಪ್ರಮಾಣದ ಒಳಹರಿವು ಆರಂಭವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸಾಧಾರಣ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಡ್ಯಾಂಗೆ ನೀರಿನ ಆವಕ ಸಲ್ಪ ಮಟ್ಟಿಗೆ ಚೇತರಿಸಿಕೊಂಡಿದೆ. ಪ್ರಸ್ತುತ ಜಲಾಶಯಕ್ಕೆ 1,449 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಕೃಷಿ ಹಾಗೂ ಕುಡಿಯುವ ಉದ್ದೇಶಕ್ಕಾಗಿ 760 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇಂದಿನ ನೀರಿನ ಮಟ್ಟ ಮತ್ತು ಸಾಮರ್ಥ್ಯ ಗರಿಷ್ಠ 124.80 ಅಡಿ […] The post ಮಂಡ್ಯದ ಜೀವನಾಡಿ KRSಗೆ 6 ತಿಂಗಳ ಬಳಿಕ ನೀರಿನ ಆಸರೆ: ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿಂತೆ ಬಿಡಿ ತಿಂಡಿ ಮಾಡಿ 19 | ಬ್ರೇಕ್‌ ಫಾಸ್ಟ್‌ಗೆ ಒಂದೇ ತರಹದ ಇಡ್ಲಿ ತಿಂದು ಬೇಜಾರಾಗಿದ್ದರೆ, ಇಂದೇ ಟ್ರೈ ಮಾಡಿ ಈ ಮ್ಯಾಜಿಕ್ ಇಡ್ಲಿ!
Next Article
ಟ್ರಾಫಿಕ್ ಫೈನ್ 50% ಡಿಸ್ಕೌಂಟ್‌: ಕೇವಲ 14 ದಿನದಲ್ಲಿ ಹರಿದುಬಂತು ಕೋಟಿ ಕೋಟಿ ಹಣ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment