ಸರ್ಕಾರಿ ಕಚೇರಿ, ಸಭೆಗಳಲ್ಲಿ ಪ್ಲಾಸ್ಟಿಕ್ ವಾಟರ್ ಬಾಟಲಿಗಳಿಗೆ ಬ್ರೇಕ್: ಪರಿಸರ ಸ್ನೇಹಿ ಆಯ್ಕೆಗೆ KSPCB ಆದೇಶ

4 months ago

58

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸಭೆ-ಸಮಾರಂಭಗಳು ಮತ್ತು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ಕೆಲವು ಇಲಾಖೆಗಳು ಇನ್ನೂ ಈ ನಿಯಮವನ್ನು ಉಲ್ಲಂಘಿಸುತ್ತಿರುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಗಂಭೀರವಾಗಿ ಪರಿಗಣಿಸಿದೆ. ನಿಯಮ ಉಲ್ಲಂಘಿಸುವ ಸರ್ಕಾರಿ ಇಲಾಖೆಗಳು, ಮಹಾನಗರ ಪಾಲಿಕೆಗಳು ಮತ್ತು ಜಿಲ್ಲಾಡಳಿತಗಳಿಗೆ ಮಂಡಳಿಯು ಶೀಘ್ರದಲ್ಲೇ ಅಧಿಕೃತ ನೋಟಿಸ್ ಜಾರಿ ಮಾಡಲಿದ್ದು, ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದೆ. ವರ್ಷಕ್ಕೆ 2 ಕೋಟಿ ಪ್ಲಾಸ್ಟಿಕ್ ಬಾಟಲಿಗಳ ಉತ್ಪಾದನೆ! […] The post ಸರ್ಕಾರಿ ಕಚೇರಿ, ಸಭೆಗಳಲ್ಲಿ ಪ್ಲಾಸ್ಟಿಕ್ ವಾಟರ್ ಬಾಟಲಿಗಳಿಗೆ ಬ್ರೇಕ್: ಪರಿಸರ ಸ್ನೇಹಿ ಆಯ್ಕೆಗೆ KSPCB ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
LIFE | ಎಲ್ಲರಿಗೂ ಉತ್ತರ ಕೊಡ್ತಾ ಇರೋ ನಾವು, ನಮ್ಮ ಮನಸ್ಸಿನ ಪ್ರಶ್ನೆಗಳಿಗೆ ಉತ್ತರ ಕೊಡೋದು ಯಾವಾಗ?
Next Article
WEATHER | ವರುಣನ ವಾರ್ನಿಂಗ್ ಜೋರಾಗಿದೆ: ಕರಾವಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಎಚ್ಚರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment