ಒನ್‌ವೇನಲ್ಲಿ ಬಂದ KSRP ಬಸ್, ಪ್ರಶ್ನಿಸಿದ್ದಕ್ಕೆ ಪೊಲೀಸರಿಂದಲೇ ಕಾರು ಚಾಲಕನಿಗೆ ಧಮ್ಕಿ: ವಿಡಿಯೋ ವೈರಲ್!

1 day ago

1

0

ಬೆಂಗಳೂರು: ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಪಾಠ ಮಾಡುವ ಪೊಲೀಸರೇ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಒನ್‌ವೇ ರಸ್ತೆಯಲ್ಲಿ ಕೆಎಸ್‌ಆರ್‌ಪಿ ಬಸ್ ಚಲಾಯಿಸಿದ್ದನ್ನು ಪ್ರಶ್ನಿಸಿದ ರೇಂಜ್ ರೋವರ್ ಕಾರು ಚಾಲಕನನ್ನು ಪೊಲೀಸರು ಸುತ್ತುವರಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ ವರ್ತನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಹೊಸೂರು ರಸ್ತೆಯ ನಂಜಪ್ಪ ಸರ್ಕಲ್ ಬಳಿ ಕಳೆದ ರಾತ್ರಿ […]

Source

Click here to Read More
Previous Article
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ವಿವಾದ: ಕ್ಷಮೆಯಾಚಿಸಿದ ವಿಜಯೇಂದ್ರ
Next Article
ವೈದ್ಯಕೀಯ ಲೋಕದ ವಿಸ್ಮಯ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment