ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

1 month ago

33

0

ಬೆಂಗಳೂರು ಸೆ.11 : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್‌ಗಳನ್ನು ಸಹ ಸಿದ್ಧಪಡಿಸಲಾಗಿದೆ. ಬೆಂಗಳೂರಿನಲ್ಲಿ ಪ್ರಯಾಣಿಕರ ಸಂಚಾರವನ್ನು ನಿರ್ವಹಿಸಲು 240 ಬಿಎಂಟಿಸಿ ಬಸ್‌ಗಳನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
Next Article
ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment