ಓಣಂ ಸಂಭ್ರಮಕ್ಕೆ ಊರಿಗೆ ಹೋಗುವವರಿಗೆ KSRTC ಯಿಂದ ಗುಡ್‌ನ್ಯೂಸ್: ಕೇರಳಕ್ಕೆ 90 ವಿಶೇಷ ಬಸ್‌ಗಳ ಸಂಚಾರ

2 months ago

15

0

ಬೆಂಗಳೂರು:  ಓಣಂ ಹಬ್ಬದ ಸಂಭ್ರಮಕ್ಕೆ ಸಿದ್ಧತೆಗಳು ಜೋರಾಗಿವೆ. ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹತ್ವದ ಕ್ರಮ ಕೈಗೊಂಡಿದ್ದು, ಬೆಂಗಳೂರಿನಿಂದ ಕೇರಳದ ಪ್ರಮುಖ ನಗರಗಳಿಗೆ ಹೆಚ್ಚುವರಿಯಾಗಿ 90 ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಿದೆ. ಓಣಂ ಹಬ್ಬದ ಹಿನ್ನೆಲೆಯಲ್ಲಿ ಪ್ರತಿವರ್ಷ ಬೆಂಗಳೂರಿನಿಂದ ಕೇರಳದತ್ತ ತೆರಳುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತದೆ. ರೈಲು ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜಾರ್ಖಂಡ್‌ನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ: 3 ಪರೀಕ್ಷೆ ರದ್ದುಪಡಿಸಲು ಸರ್ಕಾರ ಚಿಂತನೆ
Next Article
NEET ಅಕ್ರಮದ ಬೆನ್ನಲ್ಲೇ ರಾಜೀನಾಮೆ: ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment