ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿವಾನಂದ ತಗಡೂರು ಅವರಿಗೆ KUWJ ಅಭಿನಂದನೆ

1 month ago

5

0

ಬೆಂಗಳೂರು, ಸೆಪ್ಟಂಬರ್,1,2026 (www.justkannada.in):   ನಾಟಕ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ರಂಗಕರ್ಮಿ ಹಾಗೂ ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ನಗರದ ಕಂದಾಯ ಭವನದಲ್ಲಿರುವ ಡಿವಿಜಿ ಸಭಾಂಗಣದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಶಿವಾನಂದ ತಗಡೂರು ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ, ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ನಾಟಕ ಅಕಾಡೆಮಿಗೂ ಅಭಿನಂದನೆ ಸೂಚಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ನಂತರ ಮಾತನಾಡಿದ ಹಿರಿಯ ಪತ್ರಕರ್ತ ಎನ್. ರವಿಕುಮಾರ್ […] The post ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿವಾನಂದ ತಗಡೂರು ಅವರಿಗೆ KUWJ ಅಭಿನಂದನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಧಿಕಾರದ ದರ್ಪ ಇಳಿಸಲು, ಭ್ರಷ್ಟ ಸರ್ಕಾರ ಬುಡ ಸಮೇತ ಕಿತ್ತು ಹಾಕಲು ಪಾದಯಾತ್ರೆ- ಬಿವೈ ವಿಜಯೇಂದ್ರ
Next Article
ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment