ಜಾತಿ ಪ್ರಮಾಣ ಪತ್ರ ಪಡೆಯುವ ನಿಯಮ ಸರಳೀಕರಿಸಿ: MLC ಕೆ.ಶಿವಕುಮಾರ್

2 months ago

50

0

ಬೆಂಗಳೂರು,ಆಗಸ್ಟ್,20,2026 (www.justkannada.in):  ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣದ ಆಧಾರದಲ್ಲಿ ಉಪಜಾತಿ ಅನ್ವಯ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ಕಠಿಣ ನಿಯಮವಿದ್ದು, ಇದನ್ನು ಸರಳೀಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಗುರುವಾರ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಗಮನ ಸೆಳೆವ ಸೂಚನೆಯ ಚರ್ಚೆಯಲ್ಲಿ ಮಾತನಾಡಿದ ಅವರು, ಉಪಜಾತಿಗಳನ್ನು ಗುರುತಿಸುವ ನೆಪದಲ್ಲಿ ಹಳೆಯ ದಾಖಲೆಗಳು, ವಂಶಾವಳಿ ಸೇರಿದಂತೆ ಅನಗತ್ಯ ಪುರಾವೆಗಳನ್ನು ಕಂದಾಯ ಅಧಿಕಾರಿಗಳು ಕೇಳುತ್ತಿದ್ದು, ಇದರಿಂದ ಜನರು ಪರದಾಡುತ್ತಿದ್ದಾರೆ […] The post ಜಾತಿ ಪ್ರಮಾಣ ಪತ್ರ ಪಡೆಯುವ ನಿಯಮ ಸರಳೀಕರಿಸಿ: MLC ಕೆ.ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದೆಂದು ಮನವಿ: ಸಿಎಂ ಡಿ.ಕೆ ಶಿವಕುಮಾರ್
Next Article
ಮೇಕೆದಾಟು ಯೋಜನೆ ಕರ್ನಾಟಕಕ್ಕೆ ಮಾತ್ರವಲ್ಲ ತಮಿಳುನಾಡಿಗೂ ಮಹತ್ವದ್ದು- ಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment