MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!

4 months ago

31

0

  ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ ತೇಲುವ ಪುಡಿ ರೌಡಿಗಳ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರ ಆತಂಕಕ್ಕೂ ಕಾರಣವಾಗಿದೆ. ಶಾಂತಲ ಚಿತ್ರಮಂದಿರ ರಸ್ತೆಯ ರಾಘವೇಂದ್ರ ದೇವಾಲಯದ ಬಳಿ ಶುಕ್ರವಾರ ಮಧ್ಯಾಹ್ನ ನಡೆದ ಘಟನೆ ಇದಕ್ಕೆ ತಾಜಾ ಉದಾಹರಣೆ. ಮಧ್ಯಾಹ್ನ ಸುಮಾರು 3.30ರ ವೇಳೆಗೆ 20 ರಿಂದ 25 ವರ್ಷದ ಯುವಕನೊಬ್ಬ ಅಮಾಯಕ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಮೊದಲು ಕಣ್ಣಿಗೆ ಪೆಪ್ಪರ್ ಸ್ಪ್ರೇ ಎರಚಿ, ಬಳಿಕ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. […] The post MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಜೆಪಿಯ ಅಡಿಯಾಳಾಗಿ ಚು.ಆಯೋಗ ಕೆಲಸ- ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ
Next Article
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಸಿದ್ದರಾಮಯ್ಯ ಸರ್ಕಾರ ತೆರಿಗೆ ಕಡಿತ ಮಾಡಲಿ- ಬಿ.ವೈ ವಿಜಯೇಂದ್ರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment