MYSORE; ವಿಶ್ವವಿಖ್ಯಾತ KRS ನಲ್ಲಿ UPI ಇನ್ನೂ “ನಗದು”..!

6 months ago

98

0

  ಮೈಸೂರು, ಏಪ್ರಿಲ್ 14: ವಿಶ್ವಪ್ರಸಿದ್ಧ ಕೆ.ಆರ್.ಎಸ್.‌ ಬೃಂದಾವನ (KRS Brindavan Gardens) ದಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ “ ನಗದು”  ಪಾವತಿ ಕಡ್ಡಾಯವಾಗಿದ್ದು, UPI ಅಥವಾ ಆನ್‌ಲೈನ್ ಪಾವತಿ ವ್ಯವಸ್ಥೆ ನಿರಂತರವಾಗಿ ಲಭ್ಯವಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಕೆಲವೊಮ್ಮೆ ಸ್ಕ್ಯಾನ್ ಮೂಲಕ ಪಾವತಿ ಸೌಲಭ್ಯ ಇದ್ದರೂ ಅದು ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಪ್ರವಾಸಿಗರು ದೂರಿದ್ದಾರೆ. ದೂರದೂರಿನಿಂದ ಬರುವ ಪ್ರವಾಸಿಗರು ಕ್ಯಾಶ್ ಇಲ್ಲದೆ […] The post MYSORE; ವಿಶ್ವವಿಖ್ಯಾತ KRS ನಲ್ಲಿ UPI ಇನ್ನೂ “ನಗದು”..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ  ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ  ನೀಡಿದ ಸುಪ್ರೀಂ ಕೋರ್ಟ್.
Next Article
ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment