Mysuru Gun House Circle: ವಿವಾದಿತ ವೃತ್ತದ ಪ್ರತಿಮೆ ಹೊದಿಕೆ ತೆರವು.?

1 month ago

52

0

  ಮೈಸೂರು: ಮೈಸೂರಿನ ಗನ್ ಹೌಸ್ ಬಳಿಯ ವಿವಾದಿತ ವೃತ್ತ ಮತ್ತೆ ಸುದ್ದಿಯ ಕೇಂದ್ರವಾಗಿದೆ. ಜೆಎಸ್‌ಎಸ್ ಮಠ ಹಾಗೂ ರಾಜಮನೆತನದ ನಡುವೆ ವಿವಾದಕ್ಕೆ ಕಾರಣವಾಗಿರುವ ವೃತ್ತದಲ್ಲಿನ ಪ್ರತಿಮೆಗೆ ಹೊದಿಸಲಾಗಿದ್ದ ಪ್ಲಾಸ್ಟಿಕ್ ಕವರ್‌ನ್ನು ಇಂದು ಸಂಜೆ ಕಿಡಿಗೇಡಿಯೊಬ್ಬರು ತೆರವುಗೊಳಿಸಿರುವ ಘಟನೆ ನಡೆದಿದೆ. ವೃತ್ತದ ಹಕ್ಕು ಹಾಗೂ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದ ವಿವಾದ ಈಗಾಗಲೇ ನ್ಯಾಯಾಲಯದ ಅಂಗಳದಲ್ಲಿದೆ. ಪ್ರಕರಣ ಇತ್ಯರ್ಥವಾಗುವವರೆಗೂ ಪ್ರತಿಮೆ ಅನಾವರಣ ಮಾಡದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ […] The post Mysuru Gun House Circle: ವಿವಾದಿತ ವೃತ್ತದ ಪ್ರತಿಮೆ ಹೊದಿಕೆ ತೆರವು.? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
Next Article
KSHEC ಉಪಾಧ್ಯಕ್ಷರ ವಿರುದ್ಧ ಆರ್ಥಿಕ ಅಕ್ರಮ ಆರೋಪ;  ಕ್ರಮಕ್ಕೆ ರಾಜ್ಯಪಾಲರ ಸೂಚನೆ .

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment