ನಾಲ್ಕು ಕ್ಷೇತ್ರಗಳಲ್ಲಿ NDA ಭರ್ಜರಿ ಗೆಲುವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ

17 hours ago

2

0

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯ ಬಳಿಕ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸೇರಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಎನ್‌ಡಿಎ ಅಭ್ಯರ್ಥಿಗಳ […]

The post ನಾಲ್ಕು ಕ್ಷೇತ್ರಗಳಲ್ಲಿ NDA ಭರ್ಜರಿ ಗೆಲುವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ appeared first on ONLINE.

Click here to Read More
Previous Article
ಬಿಜೆಪಿ ವಿಜಯೋತ್ಸವ: ಕಾಂಗ್ರೆಸ್ ದುರಾಡಳಿತಕ್ಕೆ ಮತದಾರರೇ ಉತ್ತರ ನೀಡಿದ್ದಾರೆ ಎಂದ ತಿಪ್ಪಾರೆಡ್ಡಿ
Next Article
ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ: ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದ ಅಶ್ವತ್ಥನಾರಾಯಣ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment