NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್

3 months ago

32

0

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ NEET-UG 2024 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದು, ‘ಕಿಂಗ್‌ಪಿನ್’ ಎಂದು ಗುರುತಿಸಲಾಗಿದ್ದ ಸಂಜೀವ್ ಕುಮಾರ್ ಅಲಿಯಾಸ್ ಸಂಜೀವ್ ಮುಖಿಯಾ ವಿರುದ್ಧ ಪ್ರಶ್ನೆಪತ್ರಿಕೆ ಕಳ್ಳತನ ಅಥವಾ ವಿತರಣೆಯಲ್ಲಿ ಭಾಗಿಯಾಗಿದ್ದಾನೆ ಎಂಬುದಕ್ಕೆ ಯಾವುದೇ ದೃಢವಾದ ಸಾಕ್ಷ್ಯ ಸಿಕ್ಕಿಲ್ಲ ಎಂದು ಕೇಂದ್ರೀಯ ತನಿಖಾ ದಳ (CBI) ಸ್ಪಷ್ಟಪಡಿಸಿದೆ. 2024ರಲ್ಲಿ ನಡೆದ NEET-UG ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿತ್ತು.. ಈ ಪ್ರಕರಣದ ತನಿಖೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
Next Article
ಕೇಂದ್ರ ಸರ್ಕಾರದ ಭರವಸೆಗೂ ಮಣಿಯದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment