ಸಲಿಂಗ ಪ್ರೀತಿಗೆ NO ಎಂದ ಪೋಷಕರು : ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣಾದ ಯುವತಿಯರು!

2 months ago

50

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಲಿಂಗ ಪ್ರೀತಿಗೆ ಪೋಷಕರು ಒಪ್ಪಿಗೆ ನೀಡದ ಕಾರಣ ಮನನೊಂದ ಯುವತಿಯರಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಯಲಹಂಕದ ಶಿವನಹಳ್ಳಿಯಲ್ಲಿ ನಡೆದಿದೆ. ಸಂಬಂಧಿಗಳಾಗಿದ್ದ ಸಿರ್ಜನಾ ಹಾಗೂ ರೀಟಾ ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ, ಊರಿಗೆ ವಾಪಾಸ್‌ ಬನ್ನಿ, ಮದುವೆಯ ಪ್ರಸ್ತಾಪಗಳು ಬಂದಿವೆ ಎಂದು ಹೇಳುತ್ತಿದ್ದರು. ಆದರೆ ಸಲಿಂಗಕಾಮಿಗಳಾದ ಸಿರ್ಜನಾ ಹಾಗೂ ರೀಟಾಗೆ ಇನ್ಯಾರನ್ನೂ ಮದುವೆಯಾಗಲು ಇಷ್ಟವಿರಲಿಲ್ಲ. ಮನೆಯವರಿಗೆ ತಾವು […] The post ಸಲಿಂಗ ಪ್ರೀತಿಗೆ NO ಎಂದ ಪೋಷಕರು : ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣಾದ ಯುವತಿಯರು! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಾಲೆಯ ಗೇಟ್ ಕಳಚಿ ಬಿದ್ದು 4 ವರ್ಷದ ಬಾಲಕಿಯ ದುರ್ಮ*ರಣ
Next Article
ಅಪ್ರಾಪ್ತ ವಯಸ್ಕ ಬಾಲಕನಿಗೆ ಕಾರು ಕೊಟ್ಟ ಪೋಷಕರಿಗೆ 25 ಸಾವಿರ ರೂ.ದಂಡ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment