ತಜ್ಞರ ಸಮಿತಿ ಹಾಗೂ ಸಂಸತ್ತಿನ ಸ್ಥಾಯಿ ಸಮಿತಿ ಎಚ್ಚರಿಕೆ ಕಡೆಗಣಿಸಿತೆ NTA.?

3 months ago

38

0

  ನವದೆಹಲಿ, ಜುಲೈ.೨೨,೨೦೨೬: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿರುದ್ಧ ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ತಜ್ಞರ ಸಮಿತಿಗಳು ಹಾಗೂ ಸಂಸತ್ತಿನ ಸ್ಥಾಯಿ ಸಮಿತಿಯು ಪರೀಕ್ಷಾ ವ್ಯವಸ್ಥೆಯಲ್ಲಿನ ಭದ್ರತಾ ಲೋಪಗಳ ಬಗ್ಗೆ ಈ ಹಿಂದೆಯೇ ಶಿಕ್ಷಣ ಸಚಿವಾಲಯ ಮತ್ತು ಎನ್‌ಟಿಎಗೆ ಎಚ್ಚರಿಕೆ ನೀಡಿದ್ದರೂ, ಹಲವು ಪ್ರಮುಖ ಶಿಫಾರಸುಗಳನ್ನು ಜಾರಿಗೆ ತರಲಾಗಿಲ್ಲ ಎಂಬ ವರದಿಗಳು ಬೆಳಕಿಗೆ ಬಂದಿವೆ. […] The post ತಜ್ಞರ ಸಮಿತಿ ಹಾಗೂ ಸಂಸತ್ತಿನ ಸ್ಥಾಯಿ ಸಮಿತಿ ಎಚ್ಚರಿಕೆ ಕಡೆಗಣಿಸಿತೆ NTA.? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.