ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ

1 month ago

38

0

CHITRADURGA NEWS | 16 SEPTEMBER 2026 ಚಿತ್ರದುರ್ಗ: ಜಿಲ್ಲಾಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಇದೇ ಸೆಪ್ಟೆಂಬರ್ 17ರಂದು ಬೆಳಿಗ್ಗೆ 10ಕ್ಕೆ ನಗರದ ಬಿ.ಡಿ.ರಸ್ತೆಯ ಹಳೇ ಮಾಧ್ಯಮಿಕ ಆವರಣದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ ಏರ್ಪಡಿಸಲಾಗಿದೆ. ಇದನ್ನೂ ಓದಿ: ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಕ್ಕೆ ರಾಘವೇಂದ್ರ ಕುಷ್ಟಗಿ ಆಯ್ಕೆ ಆಸಕ್ತ ಹಿರಿಯ ನಾಗರಿಕರು ಸೆಪ್ಟೆಂಬರ್ 17ರಂದು ಬೆಳಿಗ್ಗೆ 9.30 ಗಂಟೆಗೆ ಹೆಸರು ನೋಂದಾಯಿಸಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೂತ್ರ ವಿಸರ್ಜನೆಯ ಸಮಯದಲ್ಲಿ ಸುಡುವ ಸಂವೇದನೆ ಇದ್ದರೆ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ತಿಳಿಯಿರಿ
Next Article
ಕೂದಲಿಗೆ ತೆಂಗಿನ ಎಣ್ಣೆ ಮತ್ತು ವಿಟಮಿನ್ ಇ ಮಿಕ್ಸ್ ಮಾಡಿ ಹಚ್ಚುವುದು ಪ್ರಯೋಜನಕಾರಿಯೇ? 

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment