Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಸಂಭ್ರಮ: ಇರುಮುಡಿ ಹೊತ್ತು ಸಾಗಿದ ಶಿವಣ್ಣ 

    2 days ago

    ಬೆಜ್ಜವಳ್ಳಿ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಉತ್ಸವವು ಅತ್ಯಂತ ಸಡಗರದಿಂದ ನಡೆಯುತ್ತಿದೆ. . ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್, ಗೀತಾ ಶಿವರಾಜ್‌ಕುಮಾರ್ ಹಾಗೂ ಆಧ್ಯಾತ್ಮಿಕ ಗುರುಗಳಾದ ಅವಧೂತ ವಿನಯ್ ಗುರೂಜಿ ಅವರು ಆಗಮಿಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವದ ವೇಳೆ ಆಕಾಶದಲ್ಲಿ ಗರುಡ ದರ್ಶನವಾಗಿದ್ದು  ನೂರಾರು ಭಕ್ತರು […]

    ಬೆಜ್ಜವಳ್ಳಿ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಉತ್ಸವವು ಅತ್ಯಂತ ಸಡಗರದಿಂದ ನಡೆಯುತ್ತಿದೆ. . ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್, ಗೀತಾ ಶಿವರಾಜ್‌ಕುಮಾರ್ ಹಾಗೂ ಆಧ್ಯಾತ್ಮಿಕ ಗುರುಗಳಾದ ಅವಧೂತ ವಿನಯ್ ಗುರೂಜಿ ಅವರು ಆಗಮಿಸಿದ್ದಾರೆ.

    Shivanna Performs Irumudi Puja at Bejjavalli Ayyappa Temple
    Shivanna Performs Irumudi Puja at Bejjavalli Ayyappa Temple

    ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ

    ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವದ ವೇಳೆ ಆಕಾಶದಲ್ಲಿ ಗರುಡ ದರ್ಶನವಾಗಿದ್ದು  ನೂರಾರು ಭಕ್ತರು ದರ್ಶನವನ್ನು ಪಡೆದರು. ಇನ್ನೂ  ಕ್ಷೇತ್ರದ ಸಂಪ್ರದಾಯದಂತೆ ನಟ ಶಿವರಾಜ್ ಕುಮಾರ್ ಅವರುಇರುಮುಡಿ ಹೊತ್ತು, ಅಯ್ಯಪ್ಪ ಸ್ವಾಮಿಗೆ ಪವಿತ್ರ ಅಭಿಷೇಕವನ್ನು ನೆರವೇರಿಸಿದರು.

    ಈ ಬಾರಿಯ ಉತ್ಸವದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ಗಾಯಕ ನವೀನ್ ಸಜ್ಜು ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದಾಗಿ ಅವರು ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಲಿಲ್ಲ. 

    Shivanna Performs Irumudi Puja at Bejjavalli Ayyappa Temple

     

    Click here to Read More
    Previous Article
    ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ತೆರಳಿದ್ದ ಶಿವಮೊಗ್ಗದ ಮಹಿಳೆಗೆ ಪಕ್ಕದ ಮನೆಯಿಂದ ಬಂತೊಂದು ಶಾಕಿಂಗ್​ ಸುದ್ದಿ,,?
    Next Article
    ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment