Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ತೀರ್ಥಹಳ್ಳಿ ಭಾರತೀಪುರ ಕ್ರಾಸ್​ನಲ್ಲಿ ಚನ್ನಗರಿಯ ಮೂವರು ಸಾವು! ಹೇಗಾಯ್ತು!

    2 days ago

    Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.  ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ.  ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, […]

    Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.  ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ. 

    Thirthahalli Road Accident
    Thirthahalli Road Accident

    ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, ಪಕ್ಕದ ಸೀಟಿನಲ್ಲಿದ್ದ ಫಾತಿಮಾ ಮತ್ತು ಒಂದು ಮಗು (ಹೆಸರು ತಿಳಿದುಬಂದಿಲ್ಲ) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ. ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಏನಾಗಿಲ್ಲ. 

    ಉಳಿದಂತೆ, ಕಾರಿನಲ್ಲಿದ್ದ ಉಳಿದ ಮೂವರು ವ್ಯಕ್ತಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

    Thirthahalli Road Accident
    ತೀರ್ಥಹಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಅಪಘಾತ ಮಗು ಸೇರಿ ಮೂವರು ಸಾವು Thirthahalli Road Accident: Three Killed as KSRTC Bus Collides with Car

    ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

    ನೀವು ಡಿಗ್ರಿ ಹೋಲ್ಡರ್ಸಾ! ಪದವೀಧರರ ಕ್ಷೇತ್ರದ ವೋಟರ್​ ಲಿಸ್ಟ್​ನಲ್ಲಿ ಹೆಸರು ಸೇರಿಸಿ! ಇಲ್ಲಿದೆ ಮಾಹಿತಿ

    ತೀರ್ಥಹಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಅಪಘಾತ ಮಗು ಸೇರಿ ಮೂವರು ಸಾವು Thirthahalli Road Accident: Three Killed as KSRTC Bus Collides with Car

    Click here to Read More
    Previous Article
    ಮಕ್ಕಳಿಗೆ ವಿರಾಮ ನೀಡಿ, ಶಾಲೆ ಕೊಠಡಿಯಲ್ಲೆ ಸಾವಿಗೆ ಶರಣಾದ ಶಿಕ್ಷಕ! ಶಿಕಾರಿಪುದಲ್ಲಿ ನಡೆದಿದ್ದು!
    Next Article
    ದಾಳಿಂಬೆ ಬೆಳೆಯಲ್ಲಿ ಯಶಸ್ಸು ಕಂಡ ಬಯಲು ಸೀಮೆ ದಂಪತಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment