ಹಾವು ಕಡಿದಿದ್ದ ಬಾಲಕಿ ಆರೋಗ್ಯದಲ್ಲಿ ಚೇತರಿಕೆ | ಆಸ್ಪತ್ರೆಗೆ ಭೇಟಿ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಟಿ.ರಘುಮೂರ್ತಿ

7 months ago

49

0

CHITRADURGA NEWS | 15 MARCH 2026 ಚಿತ್ರದುರ್ಗ: ಶಾಲಾ ಆವರಣದಲ್ಲಿ ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಭೇಟಿ ಮಾಡಿ ಪೋಷಕರು ಹಾಗೂ ಬಾಲಕಿಗೆ ಧೈರ್ಯ ತುಂಬಿದರು. ತಾಲೂಕಿನ ತುರುವನೂರು ಹೋಬಳಿ ಹುಣಸೆಕಟ್ಟೆ ಸರ್ಕಾರಿ ಶಾಲೆ ಆವರಣದಲ್ಲಿ ಊಟ ಮಾಡುತ್ತಿದ್ದ 1ನೇ ತರಗತಿ ಬಾಲಕಿ ಸೃಷ್ಟಿಗೆ ನಾಗರಹಾವು ಕಚ್ಚಿತ್ತು. ಶಿಕ್ಷಕ ರವಿಶಂಕರ್‌ ವಿಷವನ್ನು ಬಾಯಿಂದ ಹೀರಿ ಹೊರಗೆ  ಹಾಕುವ ಮೂಲಕ ಬಾಲಕಿಯ ಜೀವ ಉಳಿಸಿದ್ದರು. ಇದನ್ನೂ ಓದಿ: ಬಾಲಕಿಗೆ ಕಚ್ಚಿದ ನಾಗರಹಾವು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ
Next Article
ಒಳಮೀಸಲಿಗೆ ಒತ್ತಾಯಿಸಿ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ ನೇತೃತ್ವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment