ಪಾಕಿಸ್ತಾನಕ್ಕೆ ಕೊನೆಯ ಐಸಿಸಿ ಟ್ರೋಫಿ ಗೆಲ್ಲಿಸಿಕೊಟ್ಟ ‘ಚಾಂಪಿಯನ್’ ಸರ್ಫರಾಜ್ ನಿವೃತ್ತಿ ಘೋಷಣೆ

7 months ago

44

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಕ್ರಿಕೆಟ್ ತಂಡದ ಯಶಸ್ವಿ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಸರ್ಫರಾಜ್ ಅಹ್ಮದ್ (38) ಅವರು ಮಾರ್ಚ್ 15ರ ಭಾನುವಾರದಂದು ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಸುಮಾರು ಒಂಬತ್ತು ವರ್ಷಗಳಿಂದ ಐಸಿಸಿ ಟ್ರೋಫಿಗಾಗಿ ಹಪಹಪಿಸುತ್ತಿರುವ ಪಾಕಿಸ್ತಾನಕ್ಕೆ, ಕೊನೆಯ ಬಾರಿಗೆ ಐಸಿಸಿ ಟ್ರೋಫಿ (2017 ಚಾಂಪಿಯನ್ಸ್ ಟ್ರೋಫಿ) ತಂದುಕೊಟ್ಟ ಕೀರ್ತಿ ಸರ್ಫರಾಜ್ ಅವರದ್ದಾಗಿತ್ತು. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಪಾಕಿಸ್ತಾನವನ್ನು ಚಾಂಪಿಯನ್ ಮಾಡಿದ್ದು ಸರ್ಫರಾಜ್ ನಾಯಕತ್ವದ […] The post ಪಾಕಿಸ್ತಾನಕ್ಕೆ ಕೊನೆಯ ಐಸಿಸಿ ಟ್ರೋಫಿ ಗೆಲ್ಲಿಸಿಕೊಟ್ಟ ‘ಚಾಂಪಿಯನ್’ ಸರ್ಫರಾಜ್ ನಿವೃತ್ತಿ ಘೋಷಣೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಒಳಮೀಸಲಿಗೆ ಒತ್ತಾಯಿಸಿ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ ನೇತೃತ್ವ
Next Article
ಸದ್ದಿಲ್ಲದೆ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ: ಫೋಟೋ ನೋಡಿ ಫ್ಯಾನ್ಸ್ ಶಾಕ್

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment