ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

7 months ago

48

0

ಉಡುಪಿ, ಮಾ.18: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. The post ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
Next Article
ನಿಟ್ಟೆ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮೋಹನ್ ಪೂಜಾರಿ ಅವರಿಗೆ ಡಾಕ್ಟರೇಟ್ ಪದವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment