ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

7 months ago

36

0

ತುಮಕೂರು, ಮಾ. 20: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಲಾಕಪ್ ಡೆತ್ (Lockup Death) ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಜೂಜಾಟದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯೊಬ್ಬರು ಠಾಣೆಯೊಳಗೆ ಮೃತಪಟ್ಟಿದ್ದು, ಗ್ರಾಮಸ್ಥರು ಮತ್ತು ಆಪ್ತರು ಪೊಲೀಸರ ಕಿರುಕುಳವೇ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಮೃತ ವ್ಯಕ್ತಿಯನ್ನು ಯಳನಾಡು ಗ್ರಾಮದ 50 ವರ್ಷದ ಕಾಂತರಾಜು ಎಂದು ಗುರುತಿಸಲಾಗಿದೆ. ಜೂಜಾಟದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಸೇರಿದಂತೆ ಇನ್ನೂ ಕೆಲವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನೋಡ್ತಾ..ನೋಡ್ತಾ ನಡೆದು ಹೋಯ್ತು ಮೂರು ಅಪ*ಘಾತ! ಬಸ್​, ಕಾರು, ಆಂಬುಲೆನ್ಸ್​, ಒಮಿನಿ, ಆಟೋ!!
Next Article
ಔಟ್, ಸಿಕ್ಸ್ ಅಂತ ತೋರಿಸೋ ಐಪಿಎಲ್ ಅಂಪೈರ್‌ಗಳ ಸಂಬಳ ಎಷ್ಟು ಗೊತ್ತಾ? ಗೊತ್ತಾದ್ರೆ ಶಾಕ್ ಆಗ್ತೀರಾ ಖಂಡಿತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment