ಮಂಡ್ಯ | ಮೂರು ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಸೆರೆ

6 months ago

42

0

ಕಳೆದ ಮಾ.18ರಂದು ಮಂಡ್ಯ ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದೆಯಲ್ಲಿ  ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು, ಇವುಗಳಿಂದ ದೂರವಾಗಿದ್ದ ತಾಯಿ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ಅದೇ ಸ್ಥಳದಲ್ಲಿ ಸೆರೆ ಹಿಡಿದಿದ್ದಾರೆ. ಕಳೆದ ಬುಧವಾರ ಭೂತನ ಹೊಸೂರು ಗ್ರಾಮದ ದೇವಯ್ಯ ಮತ್ತು ಮಹದೇವ ಎಂಬುವರ ಜಮೀನಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿರುವ ಬಗ್ಗೆ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದರು, ಆನಂತರ ಚಿರತೆ ಮರಿಗಳನ್ನು ವಶಕ್ಕೆ ತೆಗೆದುಕೊಂಡ ಸಿಬ್ಬಂದಿ ರಾತ್ರಿ ವೇಳೆಗೆ ಅದೇ […] The post ಮಂಡ್ಯ | ಮೂರು ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಸೆರೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?
Next Article
ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ: ವ್ಯಂಗ್ಯವಾಡಿದ JDS

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment