ಪಾವಗಡ : ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ

7 months ago

40

0

ಪಾವಗಡ : ಯುಗಾದಿ ಹಬ್ಬದ ಹೊರ್ಸದಡುಕಿನ ದಿನ ಶುಕ್ರವಾರ ಸಂಜೆ  ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಅವರು ಪಟ್ಟಣದ ಆಪ್ ಬಂಡೆ ಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಡೆದಿದೆ. ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳ ಎಂದು ಉಲ್ಲೇಖಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿದ್ದಾರೆ   … The post ಪಾವಗಡ : ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ appeared first on ಸುವರ್ಣ ಪ್ರಗತಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು 
Next Article
ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment