ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು

7 months ago

53

0

ತುಮಕೂರು, ಮಾರ್ಚ್,​ 21,2026 (www.justkannada.in):  ಬೈಕ್ ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು  ಯುವಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಬಳಿ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ಪಟ್ಟವರು ಎಂದು ಗುರುತಿಸಲಾಗಿದೆ. ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಸರ್ಕಾರಿ ಬಸ್​ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ ​ಗೆ ಡಿಕ್ಕಿಯಾಗಿದೆ. KSRTC ಬಸ್ […] The post ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ
Next Article
ಲಂಚ ಹಗರಣದಲ್ಲಿ IAS ಅಧಿಕಾರಿ ಮಂಜುನಾಥ್‌ಗೆ ಮತ್ತೆ ಸಂಕಷ್ಟ: ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment