ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

7 months ago

82

0

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಬಿ.ಎಸ್.ಡಬ್ಲ್ಯೂ ವಿಭಾಗಕ್ಕೆ ಪ್ರಥಮ ರ‍್ಯಾಂಕ್‌ ಬಂದಿದೆ. 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್‌ ಪ್ರಕಟನೆಯಲ್ಲಿ ನಮ್ಮ ಕಾಲೇಜಿನ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟ ಮಥಾಯಸ್‌ ಇವರು ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. The post ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮ್ಯಾಜಿಕ್ ಜಾರ್
Next Article
ಯಾವುದೇ ಧರ್ಮ ದ್ವೇಷ ಮಾಡುವಂತೆ ಹೇಳಲ್ಲ: ನಾವೆಲ್ಲಾ ಒಟ್ಟಾಗಿ ಬಾಳಬೇಕು- ಸಿಎಂ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment