ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಅಧಿಕಾರಿ

6 months ago

47

0

ತುಮಕೂರು ,ಮಾರ್ಚ್,21,2026 (www.justkannada.in):  ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಸಹಾಯಕ ನಿರ್ದೇಶಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ(59)  ಆತ್ಮಹತ್ಯೆಗೆ ಶರಣಾದವರು. ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ  ಕಾರಣವೆಂದು ಉಲ್ಲೇಖಿಸಿದ್ದಾರೆ  ಎನ್ನಲಾಗಿದೆ. ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.  ಕೃಷ್ಣಪ್ಪ […] The post ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಅಧಿಕಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾವು ಮನುಜರು…..
Next Article
ಪತ್ನಿ ಕೆಲಸದವಳಲ್ಲ, ಸುಪ್ರೀಂ ಕೋರ್ಟ್​ ನಿಂದ ಮಹತ್ವದ ತೀರ್ಪು, ಏನಿದು ಸುದ್ದಿ 

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment