ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

6 months ago

38

0

ಕರ್ನಾಟಕದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ಅವರ ಪುತ್ರ ಉಮೇಶ್ ಮೇಟಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಫಿಕ್ಸ್ ಆಗಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಒಳಜಗಳ ತೀವ್ರವಾಗಿತ್ತು. ಹಿರಿಯ ಸಹೋದರ ಮಲ್ಲಿಕಾರ್ಜುನ ಮೇಟಿ, ಸಹೋದರಿ ಬಾಯಕ್ಕ ಮೇಟಿ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗೋರಕ್ಷಕ ಚಂದ್ರಶೇಖರ್ ಹತ್ಯೆಯಿಂದ ಉತ್ತರಪ್ರದೇಶದ ಮಥುರಾದಲ್ಲಿ ಕಿಚ್ಚು
Next Article
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಸಿಎಂ ಸಿದ್ದರಾಮಯ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment