ಪರಸ್ಪರ ಪ್ರೀತಿ – ವಿಶ್ವಾಸದಿಂದ ಬಾಳುವುದು ಮುಖ್ಯ ; ಸಿಎಂ ಸಿದ್ದರಾಮಯ್ಯ

6 months ago

50

0

ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ – ವಿಶ್ವಾಸದಿಂದ ಬಾಳುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮಸ್ಜಿದ್ – ಈ – ಖಾದ್ರಿಯಾದಲ್ಲಿ‌ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ, ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭ ಹಾರೈಸಿ ಮಾತನಾಡಿದರು. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. […] The post ಪರಸ್ಪರ ಪ್ರೀತಿ – ವಿಶ್ವಾಸದಿಂದ ಬಾಳುವುದು ಮುಖ್ಯ ; ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಿವಮೊಗ್ಗದಲ್ಲಿ ಜೇಬು ಸುಡುತ್ತಿದೆ ಪ್ರೀಮಿಯಂ ಪೆಟ್ರೋಲ್, ಲೀಟರ್‌ಗೆ ₹3 ಏರಿಕೆ? 
Next Article
ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment