ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ

6 months ago

54

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕಿಯನ್ನು ನಿಶಿಕಾ (4) ಎಂದು ಗುರುತಿಸಲಾಗಿದೆ. ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಾಯಿ ಒಂದು ಮಗು ಮಡಿಲಲ್ಲಿ ಹಿಡಿದುಕೊಂಡು, ಮತ್ತೊಂದು ಮಗುವಿನ ಕೈ ಹಿಡಿದು ಸಾಗುತ್ತಿದ್ದಾಗ ಎದುರಿಗೆ ಬಂದ ಲಾರಿ ಏಕಾಏಕಿ ಬಾಲಕಿಯ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಇದನ್ನೂ […] The post ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ
Next Article
ದಾವಣಗೆರೆ: ಈದ್ ಉಲ್ ಫಿತ್ರ್ ನಮಾಜ್ ವೇಳೆ ಭೀಕರ ಹೆಜ್ಜೇನು ದಾಳಿ; ಮಹಿಳೆಯರು, ಮಕ್ಕಳು ಸೇರಿ 25ಕ್ಕೂ ಹೆಚ್ಚು ಮಂದಿಗೆ ಗಾಯ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment