ಭೀಕರ ರಸ್ತೆ ಅಪಘಾತ | ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ: ಮೂವರ ದುರ್ಮ*ರಣ

6 months ago

53

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಆರ್ ಪುರಂ ಪ್ರದೇಶದಲ್ಲಿ ನಡೆದಿದೆ. ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ವೈಟ್‌ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್ ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೋಲಾರದಿಂದ ಆಲೂಗಡ್ಡೆ ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಂಚರ್ ಆಗಿ ನಿಂತಿದ್ದ ವೇಳೆ ಚಾಲಕ ಟೈರ್ ಬದಲಿಸುತ್ತಿದ್ದರು. ಇದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ […] The post ಭೀಕರ ರಸ್ತೆ ಅಪಘಾತ | ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ: ಮೂವರ ದುರ್ಮ*ರಣ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ
Next Article
Insights Weekly Essay Challenges 2026 – Week 12 – Generosity is giving more than you can, and pride is taking less than you need.

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment