ಧರ್ಮಸ್ಥಳದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ | ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್‌

6 months ago

35

0

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪುರಾವೆ ಇಲ್ಲ […] The post ಧರ್ಮಸ್ಥಳದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ | ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್‌ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ |1 ರೂ.ಗೆ ಹಾಲು ಮಾರಾಟ : ಫ್ಲಿಪ್‌ಕಾರ್ಟ್ -ಅಮೆಜಾನ್ ವಿರುದ್ದ ಪ್ರಾಂತ ರೈತಸಂಘ ಪ್ರತಿಭಟನೆ
Next Article
ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment