ಸರ್ಕಾರಿ ಕೆಲಸ ಸಿಗುತ್ತೆ ಇಷ್ಟು ದುಡ್ಡು ಕೊಟ್ರೆ ಸಾಕು..! ಉದ್ಯೋಗದ ಆಮಿಷ ತೋರಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್

6 months ago

44

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯೋಗದ ಆಮಿಷ ತೋರಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ನಿರುದ್ಯೋಗಿಗಳ ಸಂಕಷ್ಟವನ್ನು ದುರುಪಯೋಗಪಡಿಸಿಕೊಂಡ ಈ ಜೋಡಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ದೋಚುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಬಂಧಿತರನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಇವರು ಕೋರ್ಟ್‌ನಲ್ಲಿ ಡಿ ಗ್ರೂಪ್ ಹುದ್ದೆ ಕೊಡಿಸುವುದಾಗಿ ಹೇಳಿ, ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ.ವರೆಗೆ ಹಣ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಸುಮಾರು […] The post ಸರ್ಕಾರಿ ಕೆಲಸ ಸಿಗುತ್ತೆ ಇಷ್ಟು ದುಡ್ಡು ಕೊಟ್ರೆ ಸಾಕು..! ಉದ್ಯೋಗದ ಆಮಿಷ ತೋರಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗ: ಫಾರ್ಮ್ ಹೌಸ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಹಸುಗಳ ಕಳ್ಳತನ
Next Article
UPSC Current Affairs Quiz : 23 March 2026

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment