ಪೆಟ್ರೋಲ್, ಡೀಸೆಲ್ ಅಕ್ರಮ ದಾಸ್ತಾನು ಮಾಡುವುದು ಕಾನೂನು ಬಾಹಿರ : ಜಿಲ್ಲಾಧಿಕಾರಿ

6 months ago

48

0

ಮಂಡ್ಯ ಜಿಲ್ಲೆಯಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾಕಷ್ಟು ದಾಸ್ತಾನು ಲಭ್ಯವಿದ್ದು ಅನಧಿಕೃತವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ HPC , BPC ಮತ್ತು IOC, ಇಂಧನ ವಿತರಕ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದರು. ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು (ಹೋಗ್ಗಿಂಗ್) ಮಾಡುವುದು ಕಾನೂನುಬಾಹಿರ ಮತ್ತು ಅಪಾಯಕಾರಿ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಅಸುರಕ್ಷಿತ ಸಂಗ್ರಹವು […] The post ಪೆಟ್ರೋಲ್, ಡೀಸೆಲ್ ಅಕ್ರಮ ದಾಸ್ತಾನು ಮಾಡುವುದು ಕಾನೂನು ಬಾಹಿರ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಾಂತಿ – ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯ : ದಾಸಪ್ಪ
Next Article
ಸವಾಲುಗಳ ಮಧ್ಯೆ 3 ವರ್ಷದಿಂದ ಶಾಂತಿ ಕಾಪಾಡುವಲ್ಲಿ ಯಶಸ್ವಿ- ಗೃಹ ಸಚಿವ ಪರಮೇಶ್ವರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment