ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ರಾಸ್ಸಿ

6 months ago

53

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಅನುಭವಿ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಏಳು ವರ್ಷಗಳ ಕಾಲ ಸೌತ್ ಆಫ್ರಿಕಾ ತಂಡದ ಪ್ರಮುಖ ಬ್ಯಾಟರ್ ಆಗಿದ್ದ ಅವರು, ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. 2018ರಲ್ಲಿ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಡಸ್ಸೆನ್, ಅಲ್ಪಾವಧಿಯಲ್ಲೇ ದಕ್ಷಿಣ ಆಫ್ರಿಕಾ […] The post ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ರಾಸ್ಸಿ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಖದೀಮರ ‘ನಕಲಿ’ ಆಟಕ್ಕೆ ಪೊಲೀಸರ ‘ಗೂಗ್ಲಿ’: ಇನ್ಮುಂದೆ ಐಪಿಎಲ್ ಟಿಕೆಟ್ ಫುಲ್ ಡಿಜಿಟಲ್!
Next Article
Fitness ಮಂತ್ರ | ಜಿಮ್ ಹೋಗೋ ಮುಂಚೆ ಪ್ರಿ ವರ್ಕೌಟ್ ಅಂತ ಕ್ರಿಯಾಟಿನ್ ಕುಡಿತಾರೆ ಯಾಕೆ ಗೊತ್ತಾ?

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment