ಕಾಂಗ್ರೆಸ್ ನಾಯಕ ಶಶಿ ತರೂರ್‌ ಗನ್‌ಮ್ಯಾನ್‌, ಚಾಲಕನ ಮೇಲೆ ಹಲ್ಲೆ

6 months ago

38

0

ಶಶಿ ತರೂರ್‌ಬೆಂಗಾವಲು ಪಡೆಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ವರದಿಯಾಗಿದೆ, ಕೇರಳದ ವಂಡೂರಿನಲ್ಲಿ ಐದು ಜನರಿದ್ದ ಗುಂಪೊಂದು ತರೂರ್‌ರ ಗನ್‌ಮ್ಯಾನ್‌ ಮತ್ತು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಗನ್‌ಮ್ಯಾನ್‌ ನೀಡಿದ ದೂರಿನ ಆಧಾರದ ಮೇಲೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಮಾಡಿದವರ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಲಪುರಂ ಜಿಲ್ಲೆಯ ವಂಡೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಘಟನೆ ನಡೆದಿದೆ. ಸಂಚಾರ ದಟ್ಟಣೆಯಲ್ಲಿ ಶಶಿ ತರೂರ್‌ ವಾಹನ ಚಾಲಕ ಕಾರು ಹಾರ್ನ್‌ […] The post ಕಾಂಗ್ರೆಸ್ ನಾಯಕ ಶಶಿ ತರೂರ್‌ ಗನ್‌ಮ್ಯಾನ್‌, ಚಾಲಕನ ಮೇಲೆ ಹಲ್ಲೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅನುಮತಿ ಪಡೆಯದೇ ಹಾಡುಗಳ ತುಣುಕು ಬಳಕೆ : ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ. ದಂಡ
Next Article
ದಾವಣಗೆರೆ:ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment